Breaking News
Oplus_131072

ಕಾರಾಗೃಹದಲ್ಲಿನ 40ಕ್ಕೂ ಹೆಚ್ಚು ಖೈದಿಗಳಿಗೆ ಫುಡ್ ಪಾಯಿಸನ್; ಆಸ್ಪತ್ರೆಗೆ ದಾಖಲು

ಮಂಗಳೂರಿನ ಕಾರಾಗೃಹದಲ್ಲಿರುವ ಕೈದಿಗಳಿಗೆ ಫುಡ್ ಪಾಯಿಸನ್ ಇಂದ ಅಸ್ವಸ್ಥರಾಗಿದ್ದು ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇಂದು ನಡೆದಿದೆ 40ಕ್ಕೆ ಹೆಚ್ಚು ಕೈದಿಗಳು ಫುಡ್ ಪಾಯಿಸನ್ ಕಾರಣದಿಂದಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಜೊತೆಗೆ ವಾಂತಿ ಭೇದಿ ಕೂಡ ಆಗಿದ್ದು ಕೆಲವು ಕೈದಿಗಳ ಆರೋಗ್ಯ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ. ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮಧ್ಯಾಹ್ನ ಊಟದ ಬಳಿಕ ಈ ಘಟನೆ ಸಂಭವಿಸಿದೆ.

Share News

About BigTv News

Check Also

ಬಾಗಲಕೋಟೆಯಲ್ಲಿ 2 ಎಕರೆ ಜಮೀನಿಗಾಗಿ, ಅತ್ತಿಗೆ ಮೇಲೆನೆ ಬೊಲೆರೋ ವಾಹನ ಹಾಯಿಸಿ ಕ್ರೌರ್ಯ ಮೆರೆದ ಮೈದುನ!

ಬಾಗಲಕೋಟೆ: ಜಿಲ್ಲೆಯ ಕಂದಗಲ್ ಗ್ರಾಮದಲ್ಲಿ ಎರಡು ಎಕರೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಮೈದುನನೇ ಅತ್ತಿಗೆ ಮೇಲೆ ಬೊಲೆರೋ ವಾಹನ ಹಾಯಿಸಿ …

Leave a Reply

Your email address will not be published. Required fields are marked *