Breaking News
Oplus_131072

ಉಡುಪಿಯಲ್ಲಿ ಬಿಸಿಲಿನ ಝಳಕ್ಕೆ ಜಿಲೆಟಿನ ಕಡ್ಡಿ ಸ್ಫೋಟ: 15ಕ್ಕೂ ಹೆಚ್ಚು ಮನೆ ಹಾನಿ.

ರಾಜ್ಯದಲ್ಲಿ ರಣಬಿಸಲು ಹೆಚ್ಚಾಗುತ್ತಿದ್ದು ಜನರು ಓಡಾಡಲು ಪರದಾಟ ನಡೆಸುತ್ತಿದ್ದಾರೆ. ಈ ನಡುವೆ ಬಿಸಿಲಿನ ಝಳಕ್ಕೆ ಕಲ್ಲು ಒಡೆಯಲು ತಂದಿಟ್ಟದ್ದ ಜಿಲೆಟಿನ ಕಡ್ಡಿಗಳು ಸ್ಪೋಟಗೊಂಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ಭಂಟ್ವಾಳ್ ತಾಲೂಕಿನ ವಿಟ್ಲಮೂಡ್ನೊರ್ ಗ್ರಾಮದಲ್ಲಿ ಇಂದು ನಡೆದಿದೆ. ಕ್ವಾರಿಯಲ್ಲಿ ಕಲ್ಲು ಒಡೆಯಲೆಂದು ಜಿಲೆಟಿನ ಕಡ್ಡಿಗಳನ್ನು ಸಂಗ್ರಹಿಸಿಡಲಾಗಿತು. ಬಿಸಿಲಿನಿಂದ ಜಿಲೆಟಿನ ಕಡ್ಡಿಗಳು ಏಕಾಏಕಿ‌ ಸ್ಪೋಟಗೊಂಡಿವೆ . ಈ ಸ್ಫೋಟದಿಂದಾಗಿ ಸುಮಾರು 4 ಕಿಲೋಮಿಟರ್ ವ್ಯಾಪ್ತಿಯಲ್ಲಿದ್ದ ಮನೆಗಳು ಹಾನಿಯಾಗಿದ್ದು ಗೋಡೆಗಳು ಬಿರುಕು ಬಿಟ್ಟಿವೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *