Breaking News

“ವಂತರ”. ವನ್ಯ ಜೀವಿ ಸಂರಕ್ಷಣ ಕೇಂದ್ರ.

ಗುಜರಾತಿನ ಜಾಮ್ ನಗರದಲ್ಲಿ ನಿರ್ಮಾಣವಾಗಿರುವ ವಿಶ್ವದ ಅತಿ ದೊಡ್ಡ ವನ್ಯಜೀವಿ ಸಂರಕ್ಷಣಾ ಮೃಗಾಲಯ ಮತ್ತು ಪುನರ್ವಸತಿ ಕೇಂದ್ರ “ವಂತಾರ”ವನ್ನು ಉದ್ಯಮಿ ಮುಖೇಶ್ ಅಂಬಾನಿಯವರ ಮಗ ಅನಿಲ್ ಅಂಬಾನಿ ಅವರು ನಿರ್ಮಿಸಿದ್ದಾರೆ. ” ವಂತರ ” ಮೃಗಾಲಯದಲ್ಲಿ 2000 ಕ್ಕೂ ಹೆಚ್ಚು ವಿವಿಧ 1.5 ಲಕ್ಷಕ್ಕೂ ಹೆಚ್ಚು ಪ್ರಾಣಿಗಳಿಗೆ ಆಶ್ರಯ ನೀಡಲಾಗಿದೆ.
ಮಾನ್ಯ ಶ್ರೀ ಪ್ರಧಾನಿ ಮೋದಿಯವರು ಈ ಮೃಗಾಲಯ ಕೇಂದ್ರವನ್ನು ಉದ್ಘಾಟಿಸುವ ಮೂಲಕ ಚಾಲನೆ ನೀಡಿದ್ದಾರೆ. ಒಂಥರಾ ವನ್ಯಜೀವಿ ಸಂರಕ್ಷಣಾ ಕೇಂದ್ರದಲ್ಲಿ ವಿವಿಧ ಪ್ರಾಣಿಗಳ ಜೊತೆ ಪ್ರಧಾನಿ ಮೋದಿ ಅವರು ಕಾಲ ಕಳೆದಿದ್ದಾರೆ. ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಸುರಕ್ಷಣೆ ಹಾಗೂ ಚಿಕಿತ್ಸೆ ವ್ಯವಸ್ಥೆ ಹಾಗೂ ಪ್ರಾಣಿಗಳಿಗೆ ಆಸ್ಪತ್ರೆ ಹೀಗೆ ವಿವಿಧ ಸೌಕರ್ಯಗಳನ್ನು ಈ ಮೃಗಾಲಯ ಹೊಂದಿದೆ

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *