Breaking News

ಸುಪ್ರೀಂ ಕೋರ್ಟ್ ನಲ್ಲಿ ಹುದ್ದೆಗೆ ಆಹ್ವಾನ.

ಭಾರತೀಯ ಸುಪ್ರೀಂ ಕೋರ್ಟ್ ನಲ್ಲಿ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಹ್ವಾನ ನೀಡಲಾಗಿದ್ದು ಸುಮಾರು 241 ಹುದ್ದೆಗಳು ಇವೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವವರು ಭಾರತದ ಯಾವುದೇ ಮಾನ್ಯತ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಪದವಿ ಹೊಂದಿರಬೇಕು ಹಾಗೂ ಇಂಗ್ಲೀಷ್ ಸ್ಪೀಡ್ ಟೈಪಿಂಗ್ ವೇಗ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಯಸ್ಸಿನ ಮಿತಿಯು 18ರಿಂದ 30 ವರ್ಷ ಇದ್ದು ಅರ್ಜಿ ಶುಲ್ಕವನ್ನು ಹೊಂದಿರುತ್ತದೆ ಸಾಮಾನ್ಯ ವರ್ಗ 1,000, ಎಸ್ಸಿ/ಎಸ್‌ಟಿ/ ಮಾ ಸೈ /ಅಂ ಅಭ್ಯರ್ಥಿಗಳಿಗೆ 250 ಅರ್ಜಿ ಸಲ್ಲಿಸುವ ವಿಧಾನ www.sci.gov.in ವೆಬ್ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸಬೇಕು ನೇಮಕಾತಿ ವಿಧಾನವು ಈ ತರಹ ಇದ್ದು ಸ್ಪರ್ಧಾತ್ಮಕ ಪರೀಕ್ಷೆ,,ಕಂಪ್ಯೂಟರ್ ಪರೀಕ್ಷೆ, ಟೈಪಿಂಗ್ ಪರೀಕ್ಷೆ, ವಿವರಣಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮಾರ್ಚ್ 8.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *