Breaking News
Oplus_131072

ತರುಣ್ ಸುಧೀರ್ ಸಿನಿಮಾ ಮೇಲೆ ಅರಣ್ಯ ಅಧಿಕಾರಿಗಳ ದಾಳಿ

ಕನ್ನಡದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಅವರ ಸಿನಿಮಾದ ಚಿತ್ರೀಕರಣದ ಮೇಲೆ ಅರಣ್ಯ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ತುಮಕೂರಿನ ನಾಮದ ಚಿಲುಮೆಯಲ್ಲಿ ಅನುಮತಿ ಇಲ್ಲದೆ ಅರಣ್ಯ ಭೂಮಿಯಲ್ಲಿ ತರುಣ್ ಸುಧೀರ್ ಸಿನಿಮಾದ ಚಿತ್ರೀಕರಣ ನಡೆಸಿದ್ದು. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಹಾಯಕ ಸಂರಕ್ಷಣಾಧಿಕಾರಿಗಳು ದಾಳಿ ನಡೆಸಿದ್ದಾರೆ ಈ ವೇಳೆ ಸ್ಥಳದಲ್ಲಿದ್ದ ಶೂಟಿಂಗ್ ಲೈಟ್ ಸೇರಿದಂತೆ ಕೆಲ ಸಾಮಾಗ್ರಿಗಳನ್ನು ಸೀಜ ಮಾಡಲಾಗಿದೆ. ಇದು ನಟಿ ರಕ್ಷಿತಾ ಸಹೋದರ ರಾಣಾ ನಟಿಸುತ್ತಿರುವ ಸಿನಿಮಾ ಎಂದು ಎನ್ನಲಾಗಿದ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *