Breaking News

ಗೃಹಲಕ್ಷ್ಮಿ ಹಣ ಏರಿಕೆ!.

ಈ ಹಿಂದೆ ಬಾಕಿ ಇರುವ ಗೃಹಲಕ್ಷ್ಮಿ ಹಣವನ್ನು ಒಟ್ಟಿಗೆ ನೀಡುವುದಾಗಿ ಹೇಳಿಕೆ ಕೊಟ್ಟಿದ್ದ ಲಕ್ಷ್ಮಿ ಹೆಬ್ಬಾಳಕರ್ ಇದೀಗ ಎಲ್ಲಾ ಗುರು ಲಕ್ಷ್ಮಿಯರಿಗೆ ಇನ್ನೊಂದು ಸಂತಸ ಸುದ್ದಿಯನ್ನು ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರವು ಪ್ರಮುಖವಾಗಿ ಆಯ್ಕೆಯಾಗಿ ಬರಲು ಕಾರಣವಾಗಿದೆ ಈ ಗೃಹಲಕ್ಷ್ಮಿ ಹಣದಿಂದ ಅನೇಕ ಮಹಿಳೆಯರು ತಮ್ಮ ತಮ್ಮ ಪ್ರತಿಭೆ ಹೊರಹಕಾಲು ಸಹಾಯವಾಯಿತು.
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ತೋಡಿಸಿದ್ದು, ಗೃಹಲಕ್ಷ್ಮೀ ಹಣ ಬಳಸಿ ಶಾಲಾ ಮಕ್ಕಳಿಗೆ ಸಹಾಯ ಮಾಡಿದ್ದು, ಗೃಹಲಕ್ಷ್ಮಿ ಹಣದಿಂದ ಹೊಸ ಹೊಸ ಬಿಸಿನೆಸ್ ಶುರು ಮಾಡಿದ್ದು, ಹೀಗೆ ಗೃಹಲಕ್ಷ್ಮೀ ಹಣ ಬಳಸಿ ಸಾಕಷ್ಟು ಒಳ್ಳೆಯ ಕೆಲಸಗಳು ಕರ್ನಾಟಕದಲ್ಲಿ ನಡೆದಿದ್ದು.
ಕರ್ನಾಟಕದಲ್ಲಿ ಯೋಜನೆಯಿಂದ ಕರ್ನಾಟಕ ತಲೆಕೆಳಗಾಗಬಹುದು ಎಂಬ ವಿರೋಧ ಕೂಡ ಇದೆ.
ಇದರ ನಡುವೆ ಗೃಹಲಕ್ಷ್ಮೀ ಹಣ 4,000 ರೂಪಾಯಿಗೆ ಏರಿಕೆ ಮಾಡಲು ಯೋಜನೆಯ ಹಣ ಏರಿಕೆ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಬೇಕು ಎಂಬ ಕೂಗು ಕೇಳಿ ಬಂದಿದೆ.
ಗೃಹಲಕ್ಷ್ಮೀ ಯೋಜನೆ’ ಬಗ್ಗೆ ಕರ್ನಾಟಕದ ಮಹಿಳೆಯರು ಕಾಯ್ದು ನೋಡಬೇಕಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *