Breaking News
Oplus_131072

ರಾಜ್ಯದಲ್ಲಿ ಮತ್ತೊಂದು ಬಂದ್? ಸರ್ಕಾರಕ್ಕೆ ಡೆಡಲೈನ ಕೊಟ್ಟ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ

ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮುಂದಾಗಿದ್ದು,
ಯೋಜನೆಯ ಬೆನ್ನೆಲೆ ಇದೀಗ ಸಾರಿಗೆ ಸಂಘಟನೆಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರಕ್ಕೆ ಡೆಡ್ ಲೈನ್ ನೀಡಿದ್ದು. ಸರಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಲು ಮಾರ್ಚ್ 22 ರವರೆಗೆ ಗಡುವು ನೀಡಿದ್ದು. ಇಲ್ಲದಿದ್ದರೆ ಆಟೋ ಟ್ಯಾಕ್ಸಿ ಖಾಸಗಿ ಬಸ್ಸುಗಳು ಮತ್ತು ಗೂಡ್ಸ್ ವಾಹನಗಳು ಸೇರಿದಂತೆ 65 ಸಂಘಟನೆಗಳು ಬಂದ್ ನಲ್ಲಿ ಪಾಲ್ಗೊಳ್ಳಲಿವೆ ಎಂದು ಒಕ್ಕೂಟ ಅಧ್ಯಕ್ಷ ನಟರಾಜ ಶರ್ಮಾ ಎಚ್ಚರಿಕೆ ನೀಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *