Breaking News
Oplus_131072

ಮೂರನೇ ಬಾರಿ ಫೈನಲ್ ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ಮುಖಾಮುಖಿ,

ಚಾಂಪಿಯನ್ ಟ್ರೋಫಿ ಫೈನಲ್ ಪಂದ್ಯಕ್ಕೆ ದಿನಗಣನೇ ಆರಂಭವಾಗಿದೆ. ಮಾರ್ಚ್ 9 ರಂದು ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ತಂಡಗಳು ಐಸಿಸಿ ಟೂರ್ನಿಯಲ್ಲಿ ಫೈನಲ್ ನಲ್ಲಿ ಮುಖಾಮುಖಿಯಾಗುತ್ತಿರುವುದು ಇದು ಮೂರನೇ ಬಾರಿ. ಈ ಹಿಂದಿನ ಎರಡು ಫೈನಲಗಳು ಕಿವಿಸ್ ಪಡೆ
ಭಾರತದ ವಿರುದ್ಧ ಜಯ ಸಾಧಿಸಿತು. 2000ರಲ್ಲಿ 2021 ರಲ್ಲಿ ವಿಶ್ವ ಟಸ್ಟ್ ಚಾಂಪಿಯನ್ ಶಿಪ್ ಅಂತಿಮಪ್ಪಂದದಲ್ಲಿ ನ್ಯೂಜಿಲ್ಯಾಂಡ್ ಗೆದ್ದಿತ್ತು.

Share News

About BigTv News

Check Also

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 …

Leave a Reply

Your email address will not be published. Required fields are marked *