Breaking News

ಬೆಂಗಳೂರಿನ ಅಪಾರ್ಟ್ಮೆಂಟ್ನಲ್ಲಿ ಮತ್ತೊಂದು ಸೂಸೈಡ್,!.

ಮಯಂಕರ ಜನಿ ಎಂಬ ಯುವಕ ತನ್ನ ಗೆಳತಿಯ ಜೊತೆ ಅಪಾರ್ಟ್ಮೆಂಟ್ನಲ್ಲಿ ಲಿವಿಂಗ್ ರಿಲೇಶನ್ ಶಿಪ್ ನಲ್ಲಿ ಇದ್ದು. ಚಿಕ್ಕದಾಗಿ ಸ್ಟಾರ್ಟ್ ಅಪ್ ಒಂದನ್ನು ಶುರು ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನ ಸಾವಿಗೆ ಗೆಳತಿ ಕಾರಣವೂ ಅಥವಾ ಹಣಕಾಸು ಸಮಸ್ಯೆಯ ಎಂದು ಇನ್ನೂ ತಿಳಿದುಬಂದಿಲ್ಲ.
ಪೊಲೀಸರು ಈ ಬಗ್ಗೆ ಕಾರ್ಯಾಚರಣೆ ನಡೆಸುತ್ತಿದ್ದು ಇನ್ನಷ್ಟು ಸುದ್ದಿ ನಿರೀಕ್ಷಿಸಲಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *