Breaking News

ಬೃಹತ್ ಸಂಗೀತೋತ್ಸವ : ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತೋತ್ಸವ.

ಗಾಯಕಿ ಗಂಗೂಬಾಯಿ ಹಾನಗಲ್, ಜಯಂತೋತ್ಸವದ ನಿಮಿತ್ಯ ಧಾರವಾಡ ನಲ್ಲಿ ಬೃಹತ್ ಸಂಗೀತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸೃಜನಾ ರಂಗ ಮಂದಿರದಲ್ಲಿ ಮಾರ್ಚ್ 9ರಂದು ಸಂಜೆ 5 ಕ್ಕೆ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತೋತ್ಸವವನ್ನು ಏರ್ಪಡಿಸಲಾಗಿದೆ. ಸ್ಥಳೀಯ ಕಲಾವಿದ ಹೇಮಂತ್ ಜೋಶಿಯವರ ತಬಲ ಸೋಲೊ ದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಪುನೆಯ ವಿದುಷಿ ಸಾವಣಿ ಜೆಂಡೇಯವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಮಾರಂಭಕ್ಕೆ ಪ್ರವೇಶವು ಉಚಿತವಾಗಿದ್ದು ಸಂಗೀತದಲ್ಲಿ ಆಸಕ್ತಿ ಇರುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಯ್ ಕುಮಾರ್ ಅವರು ಮನವಿ ಮಾಡಿಕೊಂಡರು.

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *