ಇದೇ ಮಾರ್ಚ್ 8ರಂದು ಮಹಿಳಾ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹಲವು ಸಂಬಂಧ ಸಂಸ್ಥೆಗಳು ಈ ಕಾರ್ಯಕ್ರಮಕ್ಕೆ ಕೈಜೋಡಿಸಿವೆ. ಹುಬ್ಬಳ್ಳಿ ನಗರದ ತೋಳನ್ಕೆರೆ ಮುಂಭಾಗದಲ್ಲಿ ಬೈಕ್ ರ್ಯಾಲಿ ಇಂದ ಈ ಕಾರ್ಯಕ್ರಮವು ಶುರುವಾಗಲಿದೆ ದಿನಾಂಕ 8 ರಂದು ಬೈಕ್ ರ್ಯಾಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅನೇಕ ಗೇಮ್ಸ್ ಚಟುವಟಿಕೆಗಳನ್ನು ಹಾಗೂ ಲಕ್ಕಿ ಡಿಪ್ ವ್ಯವಸ್ಥೆ ಮಾಡಲಾಗಿದೆ.
ದಿನಾಂಕ 9 ರಂದು ಯೋಗಾಸನದ ಮೂಲಕ ಕಾರ್ಯಕ್ರಮವು ಪ್ರಾರಂಭವಾಗಲಿದೆ. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಸಹಯೋಗದಲ್ಲಿ ಯೋಗಾಸನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಸಡಗರದಿಂದ ಪಾಲ್ಗೊಳ್ಳಬೇಕಾಗಿ ವಿನಂತಿ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





