ಬಜೆಟ್ ಮಂಡನೆಯಲ್ಲಿ ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟ್ ಅನ್ನು 524.256 ಮೀಟರ್ ವರೆಗೆ ಎತ್ತರಿಸುವುದು. 1.77.000 ಎಕ್ಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಕಾಲಮಿತಿಯೊಳಗೆ ಪೂರ್ಣ. ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಪೂರ್ವ ಸಿದ್ಧತಾ ಕಾರ್ಯ ಅಂತಿಮ ಕೃಷ್ಣಾ ಕಾವೇರಿ ಕಣಿವೆ ಹಾಗೂ ಇತರ ನದಿಗಳ ಕಣಿವೆಯ ಇತರ ಯೋಜನೆಗಳ ಅಡಿ ಬಾಕಿ ಕಾಮಗಾರಿಕೆಗಳನ್ನು ಪೂರ್ಣಗೊಳಿಸಲು ಕ್ರಮ . ರಾಜ್ಯದ್ಯಂತ ಸಣ್ಣ ನೀರಾವರಿ ಯೋಜನೆಗಳಿಗೆ 2 ಸಾವಿರ ಕೋಟಿಗೆ ಸಿಎಂ ಒತ್ತು ನೀಡಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

