ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ರಾಜ್ಯ ಬಜೆಟ್ ನಲ್ಲಿ ಶಕ್ತಿ ಯೋಜನೆಅಡಿ ಇದುವರಿಗೆ ಒಟ್ಟು 226.53 ಕೋಟಿ ಮಹಿಳಾ ಪ್ರಯಾಣಿಕರು ಸೌಲಭ್ಯ ಪಡೆದಿದ್ದಾರೆ. 2025 – 26 ಸಾಲಿನ 5.300 ಕೋಟಿ ರೂಪಾಯಿ ಒದಗಿಸುವುದಾಗಿ ತಿಳಿಸಿದ್ದಾರೆ. ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಾರಿಗೆ ಸಂಸ್ಥೆಗೆ ಇನ್ನು ಹಲವು ಘೋಷಣೆ ಮಾಡಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

