Breaking News
Oplus_131072

ರಾಜ ಬಜೆಟ್ ನಲ್ಲಿ ಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್ ನೀತಿ ಜಾರಿಗೊಳಿಸಿದ ಸಿಎಂ ಸಿದ್ದರಾಮಯ್ಯ.

ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ 16ನೇ ರಾಜ್ಯ ಬಜೆಟ್ ನಲ್ಲಿ ಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್ ನೀತಿ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಅರಣ್ಯ ಸಂರಕ್ಷಣೆ ನಿಟ್ಟಿನಲ್ಲಿ ರಾಜ್ಯದಂತ ಆಮ್ಲಜನಕ ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸುವ ಸಸ್ಯ ಪ್ರಭೇದ ಬೆಳೆಸಲು 28.494 ಹೆಕ್ಟರ್ ಅರಣ್ಯ ಪ್ರದೇಶಗಳಲ್ಲಿ 213 ಲಕ್ಷ ಸಸಿಗಳನ್ನು ನೆಡಲಾಗುವುದು. ಅರಣ್ಯೆತರ ಪ್ರದೇಶಗಳಲ್ಲಿ 3.50 ಲಕ್ಷ ಸಸಿಗಳನ್ನು ಬೆಳೆಸಲಾಗುವುದು. ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಘೋಷಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *