ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 16ನೇ ರಾಜ್ಯ ಬಜೆಟ್ ಮಂಡಿಸುತೀದ್ದಾರೆ. ಈ ವೇಳೆ ಸುಧೀರ್ಘ 3 ಗಂಟೆ 30 ನಿಮಿಷ ಕಾಲ ಬಜೆಟ್ ಮಂಡಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೂತನ ದಾಖಲೆಯನ್ನು ಸೃಷ್ಟಿಸಿದ್ದಾರೆ. ಈ ವರ್ಷ ಬಹು ನಿರೀಕ್ಷಿತ ಬಜೆಟ್ ನಲ್ಲಿ ಕೃಷಿ. ಕೈಗಾರಿಕೆಗೆ. ಸಾರಿಗೆ. ಹಾಗೂ ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಿಗೆ ವಿಶೇಷ ಕೊಡುಗೆಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news





