ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪತ್ರಕರ್ತರಿಗೆ ಸಿಹಿ ಸಿದ್ದಿ. ಪತ್ರಕರ್ತರಿಗೆ ನೀಡಲಾಗುತ್ತಿದ್ದ ಮಾಸಾಶನ 12,000 ರಿಂದ 15,000 ರೂಪಾಯಿ ಇವರಿಗೆ ಹೆಚ್ಚಳ ಮಾಡಲಾಗಿದೆ. ಅಲ್ಲದೆ ಪತ್ರಕರ್ತರ ಕುಟುಂಬಕ್ಕೆ ನೀಡಲಾಗುತ್ತಿದ್ದ ಮಾಶಾಸನ 6,000 ರಿಂದ 7.500 ರೂಪಾಯಿಗೆ ಹೆಚ್ಚಿಸಲಾಗಿದೆ. 2500 ಪತ್ರಕರ್ತರ ಕುಟುಂಬದವರಿಗೆ 5 ಲಕ್ಷ ರೂಪಾಯಿವರೆಗೆ ನಗದು ರಹಿತ ಚಿಕಿತ್ಸೆ ನೀಡಲಾಗುವುದು. ಮುಖ್ಯಮಂತ್ರಿಗಳ ಮಹಾಧ್ಯಮ ಸಂಜೀವಿನಿ ಯೋಜನೆಯನ್ನು ಜಾರಿಗೆ ತರಲಾಗುವುದು.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

