Breaking News
Oplus_131072

ಅಲ್ಪಸಂಖ್ಯಾತರಿಗೆ ಗುಡ್ ನ್ಯೂಸ್: ಸಾಮೂಹಿಕ ವಿವಾಹದಲ್ಲಿ ಮದುವೆಯಾದ ಜೋಡಿಗಳಿಗೆ 50 ಸಾವಿರ.

ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ಧನವನ್ನಾಗಿ ನೀಡಲು ರಾಜ ಸರ್ಕಾರ 50 ಸಾವಿರ ನಿಡಲಾಗುವುದು. ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹಗಾಗಿ ವೆಚ್ಚವಾಗಿ ಪ್ರತಿ ಜೋಡಿಗೆ 50,000 ರೂಪಾಯಿ ನೀಡಲಾಗುವುದು. ಈ ಕುರಿತು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *