ಧಾರವಾಡ ಜಿಲ್ಲಾ ನ್ಯಾಯಾಲಯಗಳಲ್ಲಿ ದಿನಾಂಕ 8 ರಾಷ್ಟ್ರೀಯ ಲೋಕದತ್ತನ್ನು ಆಯೋಜಿಸಲಾಗಿದೆ.
ಈ ಲೋಕ ಅದಾಲತ್ ನಲ್ಲಿ ಬಾಕಿ ಇರುವ ವಾಣಿಜ್ಯ ವ್ಯವಹಾರ ಸಿವಿಲ್ ವಾಣಿಜ್ಯ ಮೋಟಾರು ವಾಹನ ಅಪಘಾತ ಪರಿಹಾರ ರಿಯಲ್ ಎಸ್ಟೇಟ್ ವಾಹನಗಳ ವ್ಯವಹಾರ ಮುಂತಾದ ಸ್ಥಳೀಯ ಸಂಸ್ಥೆಗಳ ಮೇಲೆ ಆದ ಪರ ಹಾಗೂ ವಿರೋಧ ಪ್ರಕರಣಗಳ ಬಗ್ಗೆ ಚರ್ಚಿಸಲಾಗುತ್ತದೆ.
ಸಾರ್ವಜನಿಕರು ವಿಶೇಷವಾಗಿ ಕಕ್ಷಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ವಿನಂತಿ.
bigtvnews | Hubli Dharwad News | Kannada News | Karnataka News Hubli News | News In Hubli | Local news

