ಬೆಂಗಳೂರಿನಲ್ಲಿ ಪಾಕಿಸ್ತಾನ ಬಾಂಗ್ಲಾದೇಶ ಇತರೆ ರಾಜ್ಯದಿಂದ ಬಂದ ಅಕ್ರಮ ವಲಸೆಗಾರರನ್ನು ಕರ್ನಾಟಕ ಪೊಲೀಸರು ಪತ್ತೆ ಹಚ್ಚಿ ಅವರನ್ನು ಬಂಧಿಸಿ ಗಡಿಪಾರು ಮಾಡಿದ್ದಾರೆ.
25 ಪಾಕಿಸ್ತಾನೀಯರು ಹಾಗೂ ಇತರೆ 137 ಅಕ್ರಮ ವಲಸೆ ಗಾರರನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಶೀಘ್ರದಲ್ಲೇ ಅವರಿಂದ ಮಾಹಿತಿ ಪಡೆದು ನ್ಯಾಯಾಧೀಶಗಳಿಗೆ ಗಡಿಪಾರು ಮಾಡಲಾಗುತ್ತದೆ ಎಂದು ಬಸಣ್ಣಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕೊಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





