Breaking News

ಅಂತರಾಷ್ಟ್ರೀಯ ದಿನಾಚರಣೆ ಅಂಗವಾಗಿ “ಲಕ್ಪತಿ ದೀದಿ ಯೋಜನೇ.”

ಅಂತರಾಷ್ಟ್ರೀಯ ದಿನಾಚರಣೆ ಅಂಗವಾಗಿ ಸನ್ಮಾನ್ಯ ಶ್ರೀ ಪ್ರಧಾನಿ ಮೋದಿಯವರು ಭಾಗವಹಿಸಲಿದ್ದಾರೆ.
*ದೀದಿ ಕಾರ್ಯಕ್ರಮದಲ್ಲಿ ಸುಮಾರು ಎರಡು ಕೋಟಿ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
* ಇವತ್ತೂ ಮೋದಿಯವರಿಗೆ ಮಹಿಳಾಪಾಡೆಯಿಂದಲೇ ರಕ್ಷಣೆ ಸಿಗಲಿದೆ.
ಮಹಿಳೆಯರನ್ನು ಸಬಲೀಕರಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸರ್ಕಾರ ಸಾಕಷ್ಟು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಪೈಕಿ “ಲಕ್ ಪತಿ ದೀದಿ” ಯೋಜನೆಯು ಒಂದು. ಈ ಯೋಜನೆ ಅಡಿಯಲಿ ಸ್ವಂತ ಉದ್ಯಮವನ್ನು ಪ್ರಾರಂಭ ಮಾಡುವಂತಹ ಮಹಿಳೆಯರಿಗೆ 1 ಲಕ್ಷ ರೂ.ಗಳಿಂದ ಪ್ರಾರಂಭಿಸಿ ಒಂದು ಕೋಟಿ ರೂಪಾಯಿಗಳ ವರೆಗೂ ಬಡ್ಡಿ ರಹಿತ ಸಾಲ ನೀಡಲು ಯೋಚಿಸಿದೆ. ಅದರಲ್ಲೂ ವಿಶೇಷವಾಗಿ 5 ಲಕ್ಷ ರೂ.ಗಳ ವರೆಗೆ ಸುಲಭ ರೂಪದಲ್ಲಿ ಈ ಯೋಜನೆಯ ಮೂಲಕವಾಗಿ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.
18 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಮಾತ್ರ ಈ ಯೋಜನೆ ಅಡಿಯಲ್ಲಿ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಆಧಾರ್ ಹಾಗೂ ಪ್ಯಾನ್ ಕಾರ್ಡ್ ಜೊತೆಗೆ ಬ್ಯಾಂಕ್ ಪಾಸ್ ಬುಕ್ ವಿವರ ಈಗಾಗಲೇ ನೀವು ಸ್ವಸಹಾಯ ಸಂಘದಲ್ಲಿ ಇರುವಂತಹ ಸದಸ್ಯತ್ವದ ಸರ್ಟಿಫಿಕೇಟ್ ಮತ್ತು ರೇಷನ್ ಕಾರ್ಡ್ ಆದಾಯ ಪ್ರಮಾಣ ಪತ್ರದ ಜೊತೆಗೆ ಅದಕ್ಕೆ ಸಂಬಂಧಪಟ್ಟಂತಹ ಕೆಲವೊಂದು ಪ್ರಮುಖ ದಾಖಲೆಗಳ ಅಗತ್ಯವಿದೆ.

Share News

About BigTv News

Check Also

ಕನ್ನಡತಿ & ಸಾಹಿತಿ ಬಾನು ಮುಷ್ತಾಕ್‌ಗೆ ಬೂಕರ್ ಪ್ರಶಸ್ತಿ, ಕನ್ನಡಕ್ಕೆ ಸಂದ ಮೊದಲ ಪ್ರಶಸ್ತಿ!

ಕನ್ನಡದ ಪ್ರಮುಖ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯ ಗರಿಮೆ ಸಂದಿದೆ. ಸಣ್ಣ ಕತೆಗಳ ಅನುವಾದಿತ …

Leave a Reply

Your email address will not be published. Required fields are marked *