Breaking News
Oplus_131072

ಟ್ರಾಕ್ ಮತ್ತು ಬಸ್ ನಡುವೆ ಬೀಗರ ಅಪಘಾತ ಐದು ಜನ ಸ್ಥಳದಲ್ಲೇ ಸಾವು.

ತಮಿಳುನಾಡಿನ ಬಂಪರ್ ಟ್ರಾಕ್ ಮತ್ತು ಬಸ್ ನಡುವೆ ನಡೆದ ಬಿಕರ ಅಪಘಾತದಲ್ಲಿ ಸ್ಥಳದಲ್ಲಿ ಐದು ಜನ ಸಾವನ್ನಪ್ಪಿರುವ ದೃಶ್ಯ ಕಂಡು ಬಂದಿದೆ. ತಿರುತ್ತಣಿ ಪೊಲೀಸರ ಪ್ರಕಾರ ತಿರುತ್ತಣಿ ಬಳಿ ಕೆಜಿ ಕಂಡಿಗೈ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಡಂಪರ್ ಟ್ರಾಕ್ ಮತ್ತು ಬಸ್ ಡಿಕ್ಕಿಯಲ್ಲಿ ಐದು ಜನ ಸಾವನ್ನಪ್ಪಿದ್ದಾರೆ. ಇತರ 10 ಜನಗಳ ಸ್ಥಿತಿ ಗಂಭೀರವಾಗಿದ್ದು ಅವರನ್ನು ತೀರ್ಥನೆ ಜನರಲ್ ಹಾಸ್ಪಿಟಲ್ಗೆ ದಾಖಲಿಸಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ಶುರು ಮಾಡಿದ್ದಾರೆ.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *