Breaking News
Oplus_131072

ಚಿನ್ನದ ಬೆಲೆ ಭಾರೀ ಕುಸಿತ ಎರಡು ದಿನದಲ್ಲಿ 8.200 ರೂಪಾಯಿ ಇಳಿಕೆ.

ಚಿನ್ನದ ಬೆಲೆಯು ಎರಡು ದಿನದಲ್ಲಿ 8.200 ರೂ. ಇಳಿಕೆ ಕಂಡು ಬಂದ ಹಿನ್ನೆಲೆ ಚಿನ್ನ ಇನ್ನಷ್ಟು ಕುಸಿದು ಬೀಳುವ ನಿರೀಕ್ಷೆ ಮೂಡಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಪ್ರತಿ 100 ಗ್ರಾಂ ಗೆ 8.71.500 ರೂ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 87. 150 ರೂ ಆಗಿದೆ. 22 ಕ್ಯಾರೆಟ್ ಆಭರಣ ಚಿನ್ನದ ಬೆಲೆಯು ಪ್ರತಿ 10 ಗ್ರಾಂಗೆ 79. 890 ರೂ ಆಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಬೆಳೆದು ಇನ್ನಷ್ಟು ಕುಸಿತ ಆಗುವ ನಿರೀಕ್ಷೆ ಮೂಡಿದೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *