ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ಸಂಬಂಧಪಟ್ಟಂತೆ ನಟಿ ರನ್ಯಾ ರಾವ್ ಅವರು ಇಂದಿನಿಂದ “DRI” ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ.”DRI” ಅಧಿಕಾರಿಗಳು ನಟಿ ರನ್ಯಾರಾವಗೆ ಅಕ್ರಮ ಚಿನ್ನ ಸಾಗಾಟದ ಕುರಿತು ವಿಚಾರಣೆ ನಡೆಸಲಿದ್ದಾರೆ. ರನ್ಯಾ ಹಿಂದಿನ ಸಿಂಡಿಕೇಟ್ ಪತ್ತೆ ಹಚ್ಚಲಿರುವ ಅಧಿಕಾರಿಗಳು ತನಿಖೆ ಶುರು ಮಾಡಿದ್ದಾರೆ. ಈಗಾಗಲೇ ರನ್ಯಾ ಮೊಬೈಲ್ ಹಾಗೂ ಲ್ಯಾಪ್ಟಾಪ್ ಅನ್ನು ಅಧಿಕಾರಿಗಳ ವಶಕ್ಕೆ ಪಡೆದುಕೊಂಡಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news





