ಕಳೆದ ರಾತ್ರಿ ಚಿತ್ರದುರ್ಗದ ಗ್ರಾಮ ಒಂದರಲ್ಲಿ ಏಕಾಏಕಿ ಕೆಲವು ಪುಂಡರು ಕೇರಿಯ ಮೇಲೆ ದಾಳಿ ಮಾಡಿದ್ದಾರೆ. ಒಟ್ಟು ಒಂಬತ್ತು ಮನೆಗಳ ಮೇಲೆ ದಾಳಿ ನಡೆಸಿದ್ದಾರೆ ಕಾರು ಬೈಕುಗಳನ್ನು ಜಕಂ ಮಾಡಿದ್ದಾರೆ. ಪೊಲೀಸರು ಇದರ ಬಗ್ಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರೋಪಿಗಳನ್ನು ಬಂಧಿಸುವ ಯತ್ನದಲ್ಲಿದ್ದಾರೆ.
ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …