ಕೊಪ್ಪಳ ಜಿಲ್ಲೆಯ ಗಂಗಾವತಿ ಗ್ರಾಮದಲ್ಲಿ ಮೊನ್ನೆ ರಾತ್ರಿ ನಡೆದ ಘಟನೆ ಮೂವರು ಆರೋಪಿಗಳು
ಅಮಾಯಕನನ್ನು ಕೊಲೆಮಾಡಿ ತಪ್ಪಿಸಿಕೊಳ್ಳಲು ಯತ್ನ ಮಾಡಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು ನಿನ್ನೆ ಇಬ್ಬರು ಆರೋಪಿಗಳನ್ನು ಬಂಧನ ಮಾಡಿದ್ದೂ 3 ನೇ ಕೊಲೆಗಾರನು ಗಂಗಾವತಿ ಗ್ರಾಮದವನಾಗಿದ್ದು ಅವನಿಗಾಗಿ ಹುಡುಕಾಟ ನಡೆಸಿದ್ದಾರೆ. ಕೃತ್ಯದ ಬಳಿಕ ಬೇರೆ ಕಡೆ ತಪ್ಪಿಸಿಕೊಳ್ಳಲು ಯತ್ನ ನಡೆಸಿದರು ಪೋಲೀಸರ ಕಾರ್ಯ ಕ್ಷಮತೆಯಿಂದ ಆರೋಪಿಗಳನ್ನು ಭಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

