Breaking News

ವಿದೇಶಗಳ ಮೇಲೆ ಹಲ್ಲೆ : ಕುಡಿದು ದುಡ್ಡಿಗಾಗಿ ಪ್ರವಾಸಿಗರ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಸಾಲು ಸಾಲಾಗಿ ಅಪರಾಧ ಪ್ರಕರಣಗಳು ದಾಖಲಾಗುತ್ತಿದ್ದು ಇದೀಗ ವಿದೇಶಿಗರ ಮೇಲೆ ದುಡ್ಡಿಗಾಗಿ ಹಲ್ಲೆ ನಡೆಸಿದ ಯತ್ನ ಬೆಳಕಿಗೆ ಬಂದಿದೆ. ಗಾರೆ ಕೆಲಸ ಮಾಡುತ್ತಿರುವ ಇಬ್ಬರು ಆರೋಪಿಗಳು ಕುಡಿದು ಪ್ರವಾಸಿಗರಿಂದ ದುಡ್ಡನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಿ ವಿಚಾರಿಸಿದಾಗ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *