Breaking News

ಬಳ್ಳಾರಿ ವಲಯದಲ್ಲಿ ಪೆಟ್ರೋಲ್ ಗೆ ಹಣ ಬೇಕೆಂದು ವಲಸೆಗಾರರಿಗೆ ತೊಂದರೆ ನೀಡಿದ ಕುಡುಕರು.

ರಾತ್ರಿ 5 ಪ್ರವಾಸಿಗರು ಸನಾಪುರ ಕೆರೆಯ ಬಳಿ ಇರುವ ಎಡದಂಡೆ ಕಾಲುವೆಗೆ ಪ್ರವಾಸಕ್ಕಾಗಿ ಬಂದಿದ್ದು ಕೆಲವು ಪುಂಡರು. ಪೆಟ್ರೋಲ್ ಹಣ ನೀಡುವಂತೆ ಕೇಳಿ. ಈ ವೇಳೆ ಮೂವರು ಪ್ರವಾಸಿಗರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ ದುಷ್ಕರ್ಮಿಗಳು ಬಳಿಕ ಎಡದಂಡೆ ಕಾಲುವೆಗೆ ದೂಡಿ ಓಡಿ ಹೋಗಿದ್ದರು. ಇನ್ನು ಹೋಮಸ್ಟೇ ಮಹಿಳಾ ಓನರ್​, ಇಸ್ರೆಲ್ ಪ್ರವಾಸಿ ಮಹಿಳೆ ಮೇಲೆ ಸಾಮೂಹಿತ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ 6 ತಂಡ ರಚನೆ ಮಾಡಿದ್ದೇವೆ ಎಂದು ತಿಳಿಸಿದ್ದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *