ನಿಲ್ದಾಣ ನವೀಕರಣ ಹಿನ್ನಲೆ ಅಧಿಕಾರಗಳ ಜೊತೆ ಚರ್ಚೆ ನಡೆಸಿದ ಸರ್ಕಾರ ಬಿಎಂಟಿಸಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣವನ್ನು ನವೀಕರಣ ಮಾಡುವಂತೆ ಯೋಜನೆ ರೂಪಿಸಲಿದೆ. ಕಟ್ಟಡ ನಿರ್ಮಾಣಕ್ಕೆ ನಕ್ಷೆ ತಯಾರಿಸುವಂತೆ ಸಿದ್ಧತೆಗಳು ನಡೆಯುತ್ತಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗುತ್ತಿದೆ.
ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೊಸ ಸ್ಪರ್ಶವನ್ನು ನೀಡಲಾಗುತ್ತದೆ ಎಂದು ಅಧಿಕಾರಗಳ ಜೊತೆ ಚರ್ಚೆ ನಡೆಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

