ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಗರಿಷ್ಠ ರನ್ ಬಾರಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ ಪಂದ್ಯದ ಶ್ರೇಷ್ಠ ಪ್ರಶಸ್ತಿ ಗಿಟಿಸಿಕೊಂಡರು. ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ 83 ಎಸೆತಗಳಲ್ಲಿ 76 ರನ್ ಬಾರಿಸಿದ ರೋಹಿತ್ ಶರ್ಮ ಪಂಧ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಐಸಿಸಿ ಟೂರ್ನಿಯ ಫೈನಲ್ ಪಂದಕ್ಕೆ ಪಂದ್ಯ ಶ್ರೇಷ್ಠ ಕ್ಕೆ ಪಾತ್ರರಾದ ಟೀಮ್ ಇಂಡಿಯಾದ 2ನೇ ನಾಯಕ ಹಾಗೂ ವಿಶ್ವದ ನಾಲ್ಕನೇ ಕ್ಯಾಪ್ಟನ್ ಎಂಬ ಸಾಧನೆಗೆ ಪಾತ್ರರಾದರು .
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news





