Breaking News
Oplus_131072

ಎರಡೆರಡು ಚಂಡ ಮಾರುತಗಳ ಆರ್ಭಟ 15 ದಿನ ಬಾರಿ ಮಳೆ.

ಭಾರತದಲ್ಲಿ ಎರಡು ಚಂಡಮಾರುತಗಳ ಪರಿಚಲನೆಯ ಬಗ್ಗೆ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ .ಒಂದು ಇರಾಕ್ ನಲ್ಲಿ ಹುಟ್ಟಿಕೊಂಡಿದ್ದು ಮುಂದಿನ 24 ಗಂಟೆಗಳಲ್ಲಿ ಜಮ್ಮು ಕಾಶ್ಮೀರ್ ಗಡಿಯನ್ನು ತಲುಪಿ ಭಾರತದ ಅನೇಕ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 15 ರ ತನಕ ಪಶ್ಚಿಮ ಬಂಗಾಳದಿಂದ ಈಶಾನ್ಯದವರಿಗೆ ಮತ್ತೆ ಕೇರಳದಿಂದ ತಮಿಳ್ನಾಡಿನವರೆಗೆ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ. ಬಾಂಗ್ಲಾದೇಶದಲ್ಲಿ ಎರಡನೆಯ ಸೈಕ್ಲೋಸ್ ರೂಪಗೊಳ್ಳುತ್ತದೆ. ಮುಂದಿನ ಐದು ದಿನಗಳವರೆಗೆ ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ.

Share News

About BigTv News

Check Also

ಬೆಚ್ಚಿಬಿದ್ದ ಯಾದಗಿರಿ; ಹಾಡಹಗಲೇ ಸಿನಿಮೀಯ ರೀತಿ ಪತ್ರಕರ್ತನ ಕಿಡ್ನಾಪ್!

ವಿಜಯಪುರ: ಹಾಡಹಗಲೇ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ಬಲವಂತವಾಗಿ ಅಪಹರಿಸಿಕೊಂಡು ಹೋದ ಘಟನೆ ನಗರದ ಲುಂಬಿನಿ ಪಾರ್ಕ್‌ ಎದುರು …

Leave a Reply

Your email address will not be published. Required fields are marked *