Breaking News
Oplus_131072

ತೆಲಂಗಾಣ ಸುರಂಗ ಕುಸಿತ ಪ್ರಕರಣ: 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆ.

ತೆಲಂಗಾಣದ ಶ್ರೀಶೈಲಂ ಎಡ ದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿ ದ ಸುರಂಗ ಮೇಲ್ಚಾವನೆ ಕುಸಿತ ಪ್ರಕರಣ ನಡೆದಿದೆ ಬರೋಬ್ಬರಿ 16 ದಿನಗಳ ಬಳಿಕ ಓರ್ವ ಕಾರ್ಮಿಕರನ ಶವ ಪತ್ತೆಯಾಗಿದ್ದು. ಇನ್ನು ಏಳು ಕಾರ್ಮಿಕರನ್ನು ಪತ್ತೆ ಹಚ್ಚಬೇಕಿದೆ. ಮೃತ ಕಾರ್ಮಿಕನ ಗುರುಪ್ರಿತ ಸಿಂಗ್ ಎಂದು ಗುರುತಿಸಲಾಗಿದ್ದು ಮೃತದೇಹ ಯಂತ್ರದೊಳಗೆ ಸಿಲುಕಿಕೊಂಡಿತ್ತು. ತೆಲೆಂಗಾನ್ ಸಿಎಂ ಎ ರೇವಂತ್ ರೆಡ್ಡಿ ಸಂತಾಪಸ್ ಸೂಚಿಸಿದ್ದು ಮೃತರ ಕುಟುಂಬಸ್ಥರಿಗೆ 25 ಲಕ್ಷ ಪರಿಹಾರ ಧನ ಘೋಷಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *