Breaking News
Oplus_131072

ಹುಬ್ಬಳ್ಳಿ: ವಿದ್ಯುತ್ ಕಂಬಕ್ಕೆ ಏಕಾಏಕಿ ಹೊಂತಿಕೊಂಡ ಬೆಂಕಿ.

ಹುಬ್ಬಳ್ಳಿಯ ಲಿಂಗರಾಜನಗರದಲ್ಲಿ ವಿದ್ಯುತ್ ಕಂಬಕ್ಕೆ ಏಕಾಏಕಿ ಬೆಂಕಿ ಹತ್ತಿಕೊಂಡು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ ‌. ಘಟನೆ ನಿನ್ನೆ ನಡೆದಿದ್ದು ಲಿಂಗರಾಜ್ ನಗರದಲ್ಲಿ ಜೋಡು ವಿದ್ಯುತ್ ಕಂಬದಲ್ಲಿ ಸಣ್ಣದಾಗಿ ಬೆಂಕಿ ಹತ್ತಿಕೊಂಡಿದೆ ಆಮೇಲೆ ಏಕಾಏಕಿ ಬೆಂಕಿಯ ಅವತಾರ ಹೆಚ್ಚಾಗುತ್ತಿದ್ದಂತೆ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಈ ಬಳಿಕ ವಿಷಯವನ್ನು ಹೆಸ್ಕಾಂ ಕರೆ ಮಾಡಿ ತಿಳಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *