ಚಾಂಪಿಯನ್ಸ್ ಟ್ರೋಪಿ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ ಇತಿಹಾಸಿಕ ಗೆಲವು ದಾಖಲಿಸಿದೆ. ಈ ಮೂಲಕ 2025 ರ ಐಸಿಸಿ ಚಾಂಪಿಯನ್ಸ್ ಟ್ರೋಪಿಯನ್ನು ಮೂಡಿಗೇರಿಸಿಕೊಂಡಿದೆ. ಇನ್ನು ಭಾರತ ಗೆಲ್ಲುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮಾಚರಣೆ ಶುರುವಾಗಿದೆ. ನ್ಯೂಜಿಲೆಂಡ್ ವಿರುದ್ಧ 25 ವರ್ಷದ ಹಿಂದಿನ ಸೇಡನ್ನು ತೀರಿಸಿಕೊಳ್ಳುವ ಮೂಲಕ ಭಾರತ ಇದೀಗ ಚಾಂಪಿಯನಾಗಿ ಹೊರಹೊಮ್ಮಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

