Breaking News
Oplus_131072

ಪಾರ್ಟಿಗೆ ಹೋಗಿದ್ದವರು ಶಾಂಕ್: ಗೋಬಿಮಂಚೂರಿಯಲ್ಲಿ ಇಲಿ ಮರಿ ಪತ್ತೆ.

ಮುಂಬೈನ ಪರ್ಪಲ್ ಬಟರ್ಫ್ಲೈ ಹೋಟೆಲ್ ನಲ್ಲಿ ಆಘಾತಕಾರಿ ಘಟನೆಯೂಂದು ನಡೆದಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸ್ನೇಹಿತೆಯರು ಹೋಟೆಲ್ ಒಂದಕ್ಕೆ ತೆರಳಿ ಪಾರ್ಟಿ ನಡೆಸಿದರು. ಆ ವೇಳೆಯಲ್ಲಿ ಹೋಟೆಲ್ ನವರು ಸರ್ವ್ ಮಾಡಿದ ಗೂಬಿಮಂಜೂರಿಯಲ್ಲಿ ಇಲಿಯೊಂದು ಪತ್ತೆಯಾಗಿದೆ. ಇಲ್ಲಿ ಮರಿ ಒಂದನ್ನು ಕಂಡ ಶಾಕ್ ಆಗಿದ್ದಾರೆ. ಈ ಬಗ್ಗೆ ಹೋಟೆಲ್ ಮಾಲೀಕನೊಬ್ಬನಿಗೆ ಜ್ಯೋತಿ ಎಂಬುವರು ಪ್ರಶ್ನಿಸಿದ್ದಾರೆ. ಸರಿಯಾಗಿ ಪ್ರತಿಕ್ರಿಯೆಸದ ಕಾರಣ ಹೋಟೆಲ್ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *