Breaking News
Oplus_131072

ಟ್ಯಾಂಕ್ ನಲ್ಲಿ ಉಸಿರುಗಟ್ಟಿ ನಾಲ್ವರ ಕಾರ್ಮಿಕರ ಸಾವು.

ಮುಂಬೈನಲ್ಲಿ ಅಪಘಾತಕಾರಿ ಘಟನೆ ಎಂದು ನಡೆದಿದೆ.
ಹೌದು ಮುಂಬೈನ ನಾಗಪಾಡದಲ್ಲಿ ನಿರ್ಮಾಣ ಹಂತದ ಕಟ್ಟಡದ ನೀರಿನ ಟ್ಯಾಂಕ್ ನಲ್ಲಿ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕಂಡು ಬಂದಿದೆ. ಮಾಹಿತಿ ಪ್ರಕಾರ ಐದು ಗುತ್ತಿಗೆ ಕಾರ್ಮಿಕರು ನಿರ್ಮಾಣ ಕಟ್ಟಡದ ಸ್ವಚ್ಛಗೊಳಿಸುತ್ತಿದ್ದರು. ಉಸಿರು ಗಟ್ಟುವಿಕೆಯಿಂದ ಒಳಗೆ ಮೂರ್ಚೆ ಹೋಗಿದ್ದಾರೆ ನಂತರ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲೆಯಿಸಲಾಯಿತು. ಅದರಲ್ಲಿ ಒಬ್ಬ ವ್ಯಕ್ತಿ ಚಿಕಿತ್ಸೆ ಒಳಗಾಗಿದ್ದಾನೆ ಇನ್ನು ನಾಲ್ವರು ಸಾವನ್ನಪ್ಪಿರುವ ಘಟನೆ ಕಂಡು ಬಂದಿದೆ.

Share News

About BigTv News

Check Also

ಮಣಿಪಾಲ: ರಸ್ತೆಯಲ್ಲೇ ಗುಂಪು ಕಟ್ಟಿ ಮಾರಾಮಾರಿ; ವೈರಲ್ ವಿಡಿಯೊ ಆಧರಿಸಿ 11 ಯುವಕರ ವಿರುದ್ಧ ಪ್ರಕರಣ ದಾಖಲು

ಮಣಿಪಾಲದ ಈಶ್ವರನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 169(A) ಪಕ್ಕದ ಸಾರ್ವಜನಿಕ ರಸ್ತೆಯಲ್ಲಿ ಯುವಕರ ಗುಂಪೊಂದು ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ. ಈ …

Leave a Reply

Your email address will not be published. Required fields are marked *