Breaking News
Oplus_131072

ಕೆ ಎಸ್ ಆರ್ ಟಿ ಸಿ ಬಸ್ನಲ್ಲಿ ನೌಕರ ಆತ್ಮಹತ್ಯೆಗೆ ಶರಣು

ಡ್ಯೂಟಿ ಬದ್ಲಿಸಿದ್ದಕ್ಕೆ ಬಸ್ ನಲ್ಲಿ ಕೆ ಎಸ್ ಆರ್ ಟಿ ಸಿ ನೌಕರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಬೆಳಗಾವಿ ಡಿಪೋ ಅಳ್ಳಾವರ ಬಸ್ ನಲ್ಲಿ ನಡೆದಿದೆ. ಬಸ್ ವಳಗೆ ನ್ನೆನು ಬಿಗಿದುಕೊಂಡು ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 57 ವರ್ಷದ ಕೇಶವ ಕಮಡೊಳ್ಳಿ
ಮೃತ ವ್ಯಕ್ತಿ. ಕೇಶವ ಬೆಳಗಾವಿಯ ಹಳೆಯ ಗಾಂಧಿನಗರ ನಿವಾಸಿಯಾಗಿದ್ದರು ‌ ಎಂದು ತಿಳಿದು ಬಂದಿದೆ. ಬಸ್ ವಾಷಿಂಗ್ ಬದಲು ಪಕ್ಟರ್ ಕೆಲಸಕ್ಕೆ ಡ್ಯೂಟಿ ಬದಲಿಸಿದ್ದಕ್ಕೆ ಈ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *