Breaking News
Oplus_131072

ಧಾರವಾಡ: ಬಜೆಟ್ ನಲ್ಲಿ ಜಿಲ್ಲೆಗೆ ದೊರೆತ ಯೋಜನೆಗಳು

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ನಲ್ಲಿ ಧಾರವಾಡ ಜಿಲ್ಲೆಗೆ ಕೆಲವು ಯೋಜನೆಗಳನ್ನು ಉಲ್ಲೇಖಿಸಲಾಗಿದೆ. ಪ್ರಮುಖವಾಗಿ ಅಳ್ಳಾವರ್ ಅಣ್ಣಿಗೇರಿ ತಾಲೂಕಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಣ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ನಿರ್ಣಯ ಹುಬ್ಬಳ್ಳಿ ಧಾರವಾಡ ನವೋದಯ ಪರಿಸರ ವ್ಯವಸ್ಥೆ ಅಭಿವೃದ್ಧಿ ನವಲಗುಂದ ತಾಲೂಕಿನ ಬೆನ್ನೆ ಹಳ್ಳದಲ್ಲಿ ಪ್ರವಾಹ ನಿಯಂತ್ರಣಕ್ಕೆ 200 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಕೆ ಅನುಷ್ಠಾನ ಸೇರಿ ಇನ್ನು ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ.

Share News

About BigTv News

Check Also

ಹುಬ್ಬಳ್ಳಿಯ ಸ್ಪಾಗಳ ಕರಾಳ ಮುಖ..! ಮಸಾಜ್ ಹೆಸರಿನಲ್ಲಿ ಅಕ್ರಮ ದಂಧೆಯ ಶಂಕೆ — ಕಮಿಷನರ್ ಸಾಹೇಬರೇ, ಇತ್ತ ಗಮನ ಹರಿಸಿ!

ಸ್ಪಾಗಳ ಒಳಗೆ ನಡೆಯುತ್ತಿದೆಯಾ ಅಕ್ರಮದ ಆಟ..? ದಂಧೆ ಸಾಬೀತಾದರೆ ಬುಲ್ಡೋಜರ್ ಕ್ರಮ ಬೇಡ, ಕಾನೂನಿನ ಕಠಿಣ ಕ್ರಮವಾಗಲಿ! ಮಸಾಜ್ ಹೆಸರಿನಲ್ಲಿ …

Leave a Reply

Your email address will not be published. Required fields are marked *