Breaking News
Oplus_131072

ಮಾಜಿ ಸಿಎಂ ಯಡಿಯೂರಪ್ಪ ವಿಜಯೇಂದ್ರ ಅವರ ಜೊತೆ ಅಮಿತ್ ಶಾ ರಹಸ್ಯ ಸಭೆ.

ಕರ್ನಾಟಕದಲ್ಲಿ ಬಿಜೆಪಿಯಲ್ಲಿ ಬಣ್ಣ ಹಾಗೂ ಒಳ ಜಗಳದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹಾಗೂ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಜೊತೆ ನಡೆಸಿದ್ದಾರೆ. ಈ ಸಭೆ ಇದೀಗ ರಾಜಕೀಯ ವಲಯದಲ್ಲಿ ಬಾರಿ ಕುತೂಹಲ ಮೂಡಿಸಿದೆ. ರಾಜ್ಯ ಬಿಜೆಪಿಯಲ್ಲಿ ಬಿಕ್ಕಟ್ಟು ಜೋರಾಗಿ ಇರುವುದರಲ್ಲಿಯೇ ಈ ರೀತಿ ಸಭೆ ನಡೆದಿರುವುದು ಬಾರಿ ಚರ್ಚೆಯ ಕಾರಣವಾಗಿದೆ. ಇದರ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಮುನ್ಸೂಚನೆ ಕಾಣುತ್ತಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *