Breaking News
Oplus_131072

ಪ್ರಾದೇಶಿಕ ಸಮತೋಲನ ಕಾಯ್ದುಕೊಳ್ಳಲು ಕಸರತ್ತು. ಪ್ರತಿ ಜಿಲ್ಲೆಗೊಂದು ಹೊಸ ಯೋಜನೆ.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಪ್ರಾದೇಶಿಕ ಸಮತೋಲ ಕಾಯ್ದುಕೊಳ್ಳುವ ಪ್ರಯತ್ನ ಮಾಡಿದ್ದು ಪ್ರತಿ ಜಿಲ್ಲೆಗೊಂದು ಹೊಸ ಯೋಜನೆಯನ್ನು ರೂಪಿಸಿದ್ದಾರೆ. ಅನುದಾನವನ್ನು ಘೋಷಣೆ ಮಾಡಿದ್ದಾರೆ. ಹಾಗಾದರೆ ಅವಳಿ ನಗರ ಹುಬ್ಬಳ್ಳಿ ಧಾರವಾಡಗೆ ಯೋಜನೆ ಈ ರೀತಿ ಇದೆ
* ಹುಬ್ಬಳ್ಳಿಯಲ್ಲಿರುವ ದೃಷ್ಟಿ ದೋಷವುಳ್ಳ ಮಕ್ಕಳ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲಾ ಹಂತಕ್ಕೆ ಮೇಲ್ ದರ್ಜೆಗೆ ಏರಿಸಲು ಸಮ್ಮತಿ.
* ತಾಲೂಕುಗಳಾದ ಅಣ್ಣಾವರ ಹಾಗೂ ಅಣ್ಣಿಗೇರಿಯಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣಕ್ಕೆ ಒಪ್ಪಿಗೆ.
* ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ನಗರ ತಾಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಅಸ್ತು.

Share News

About BigTv News

Check Also

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಅರೆಸ್ಟ್, ₹3.45 ಲಕ್ಷದ ಚಿನ್ನಾಭರಣ ವಶ…

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಆರೋಪಿಗಳ ಬಂಧನ, ₹3.45 ಲಕ್ಷ ಮೌಲ್ಯದ ಚಿನ್ನಾಭರಣ ವಶ! ಹುಬ್ಬಳ್ಳಿ: ಮನೆಗೆ ಬೀಗ …

Leave a Reply

Your email address will not be published. Required fields are marked *