Breaking News

ಬೈಕ್ ಡಿಕ್ಕಿ ಸ್ಥಳದಲ್ಲಿ ನಾಲ್ವರ ಯುವಕರ ಸಾವು!

ಹಾಬಳ ಗ್ರಾಮದಿಂದ ಬರುತ್ತಿದ್ದ ಬೈಕ್ ಗೆಸೇಡಮ್ ಕಡೆಯಿಂದ ಹೊರಟಿದ್ದ ಬೈಕ್ ಇಂದ್ ಅತೀ ವೇಗದಿಂದ ಬಂದು ಗುದ್ದಿದೆ. ಅಪಘಾತದ ತೀವ್ರತೆಗೆ ಬೈಕ್ ನಲ್ಲಿ ಕುಳಿತಿದ್ದ ಮಲ್ಲಿಕಾರ್ಜುನ್ ಮತ್ತು ಸಿದ್ದು ಎಂಬುವವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇನ್ನು ಬೈಕ್ ಸವಾರ ಮಾಡುತ್ತಿದ್ದ ಪ್ರಕಾಶ್ ಹಾಗೂ ಸುರೇಶ ಎಂಬುವರನ್ನು ಆಸ್ಪತ್ರೆಗೆ ದಾಖಲಿಸುವ ಸಮಯದಲ್ಲಿ ರಸ್ತೆಯಲ್ಲಿ ಪ್ರತಿಪಟ್ಟಿದ್ದಾರೆ. ಅಪಘಾತಕ್ಕೆ ಕಾರಣ ಅತಿ ವೇಗವಾಗಿ ಬೈಕ್ ಚಾಲನೆ ಮಾಡಿರುವುದೇ ಆಗಿದೆ.

Share News

About BigTv News

Check Also

ಹಾವೇರಿ ನಗರದಲ್ಲಿ 11ರಿಂದ ಒಂದೇ ಭಾರತ್ ನಿಲುಗಡೆ.

ಹಾವೇರಿ ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಒಂದೇ ಭಾರತ ರೈಲು ನಿಲುವಡೆ ದಿನಾಂಕ ನಿಗದಿಯಾಗಿದೆ. ಕೇಂದ್ರ ರೈಲ್ವೆ ಕಾತೆ …

Leave a Reply

Your email address will not be published. Required fields are marked *