ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಬಳಿಯ ಜಮೀನಿನಲ್ಲಿ ಶುಕ್ರವಾರ ಘಟನೆ ಸಂಭವಿಸಿದೆ. ತಾಲೂಕಿನ ಬಿಸನಹಳ್ಳಿಯ ಲಂಬಾಣಿ ಹಟ್ಟಿಯ ಡಾಕ್ಟರ್ ಜಯರಾಮ ನಾಯಕ್ ಎಂಬುವರು ತೋಟದಲ್ಲಿನ ಕೃಷಿಹೊಂಡದ ಬಳಿ ಓಡಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರುವ ದುರ್ಘಟನೆ ನಡೆದಿದೆ. ವೈದ್ಯಕೀಯ ಸೇವೆಯ ಮೂಲಕ ಗ್ರಾಮಕ್ಕೆ ಚಿರಪರಿಚಿತರಾದ ಇವರು ಬಡ ರೋಗಿಗಳಿಗೆ ಕಡಿಮೆ ದರದಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಆದರೆ ವಿಧಿ ಆಟವೇ ಬೇರೆ ಇತ್ತು. ಕಾಲೇಜು ಹೊಂಡಕ್ಕೆ ಬಿದ್ದು ಸಾವನಪ್ಪಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news





