Breaking News
Oplus_131072

ಮಕ್ಕಳಿಗೆ ವಿಷ ಉಣಿಸಿ ಆತ್ಮಹತ್ಯೆಗೆ ಶರಣಾದ ದಂಪತಿ; ಒಂದೇ ಕುಟುಂಬದ ನಾಲ್ವರ ಸಾವಿಗೆ ಕಾರಣ ಒಂದೇ!

ಒಂದೇ ಕುಟುಂಬದ ನಾಲ್ವರು ದುರಂತ ಅಂತ್ಯ ಕಂಡ ಘಟನೆ ಸೋಮವಾರ ರಾತ್ರಿ ಉಸ್ಮಾನಿಯಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿಗಳ ಶವ ಪತ್ತೆಯಾದರೆ, ಇಬ್ಬರು ಮಕ್ಕಳು ವಿಷ ಉಣಿಸಿ ಮೃತ ಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಆಗಮಿಸಿದ ಪೊಲೀಸರು ನಾಲ್ವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಘಟನೆಯ ಬೆನ್ನಲ್ಲೇ ಪ್ರಕರಣ ದಾಖಲಿಸಿಕೊಂಡು, ತನಿಖೆಯನ್ನು ಚುರುಕುಗೊಳಿಸಿದ್ದಾರೆ. ದಂಪತಿಗಳು ಆರ್ಥಿಕ ಮುಗ್ಗಟ್ಟಿನಿಂದ ತೀವ್ರ ಪರದಾಡುತ್ತಿದ್ದರು ಜತೆಗೆ ಸಾಲ ಭಾಧೆಯನ್ನು ಎದುರಿಸುತ್ತಿದ್ದರು ಎಂದು ಹೇಳಲಾಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *