ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಮಂಜುಳಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ಮನೆಯಲ್ಲಿ ಬಿಜೆಪಿ ನಾಯಕಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.ಬಿಜೆಪಿಯ ಜನರಲ್ ಸೆಕ್ರೆಟರಿ ಆಗಿದ್ದ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಇಂದು ಮಧ್ಯಾಹ್ನ 2:30ಕ್ಕೆ ಮಂಜುಳಾ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಅಲ್ಲಿ ಉಲ್ಲೇಖಿಸಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಂಜುಳಾ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

