Breaking News
Oplus_131072

ಪ್ರಧಾನಿ ಮೋದಿ ನನ್ನ ನೆಚ್ಚಿನ ನಟ ಎಂದ ರಾಜಸ್ಥಾನ್ ಸಿಎಂ

ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮ ಪ್ರಧಾನ ನರೇಂದ್ರ ಮೋದಿ ನನ್ನ ನೆಚ್ಚಿನ ನಟ ಎಂದು ಹೇಳಿದ ನೀಡಿಕ್ಕೆ ವಿಪಕ್ಷಗಳಿಗೆ ಆಹಾರವಾಗಿದೆ. ಜೈಪುರದಲ್ಲಿ ನಡೆದ ಐಐಎಪ್ಎ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸುದ್ದಿಗಾರರ ಒಂದಿನ ಸಂವಾದದಲ್ಲಿ ಶರ್ಮಾ ಅವರು ಹೇಗೆ ನೀಡಿದ್ದಾರೆ. ಶರ್ಮಾ ಅವರಣ ಸಂವಾದ ಸಮಯದಲ್ಲಿ ನಿಮ್ಮ ನೆಚ್ಚಿನ ನಟ ಯಾರೆಂದು ಕೇಳಲಾಯಿತು. ನಗುನಗುತ್ತಾ ಅವರು ಮೋದಿಜಿ ಎಂದು ಉತ್ತರ ನೀಡಿದ್ದಾರೆ. ಪ್ರಧಾನಿ ಮೋದಿ ಒಳ್ಳೆಯ ನಟ ಆದರೆ ಇತ್ತೀಚಿಗೆ ಅವರ ನಗನೆ ಅತೀ ಹೆಚ್ಚಾಗುತ್ತಿದೆ ಎಂದು ಕಾಂಗ್ರೆಸ್ನವರು ವ್ಯಂಗ್ಯಮಾಡುತ್ತಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *