Breaking News
Oplus_131072

ಬಾರಿ ಏರಿಕೆ ಕಂಡ ಅಡುಗೆ ಎಣ್ಣೆ ದರ

ಅತ್ಯುತ್ತಮ ಗುಣಮಟ್ಟದ ಅಡಿಗೆ ಎಣ್ಣೆ ದರ ಏರಿಕೆಯಾಗಿರುವ ಪರಿಣಾಮ ನಾಲ್ಕು ವರ್ಷದ ಕನಿಷ್ಠಕ್ಕೆ ಆಮದ್ದು ಪ್ರಯಾಣ ಇಳಿಕೆಯಾಗಿದೆ. ಎಂದು ಭಾರತದ ಎಣ್ಣೆ ಗಿರಣಿ ಮಾಲೀಕರ ಸಂಘ ತಿಳಿಸಿದೆ. ಬೆಳೆ ಏರಿಕೆ ಹಿನ್ನೆಲೆ ಜನರ ಬಳಕೆ ಮತ್ತು ಬೇಡಿಕೆ ಕುಸಿತವಾಗಿದೆ. ಇದರಿಂದಾಗಿ ಅಡುಗೆ ಎಣ್ಣೆ ಆಮದು ಪ್ರಮಾಣ ಫೆಬ್ರುವರಿ ನಾಲ್ಕು ವರ್ಷಗಳ ಕನಿಷ್ಠ ಮಟ್ಟಕ್ಕೆ ದಾಖಲೆಯಾಗಿದೆ ‌. ಇದರಿಂದಾಗಿ ದಿನೇ ದಿನೇ ಅಡುಗೆ ಎಣ್ಣೆ ದರ ಹೆಚ್ಚಾಗಿದೆ.

Share News

About BigTv News

Check Also

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಅರೆಸ್ಟ್, ₹3.45 ಲಕ್ಷದ ಚಿನ್ನಾಭರಣ ವಶ…

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಆರೋಪಿಗಳ ಬಂಧನ, ₹3.45 ಲಕ್ಷ ಮೌಲ್ಯದ ಚಿನ್ನಾಭರಣ ವಶ! ಹುಬ್ಬಳ್ಳಿ: ಮನೆಗೆ ಬೀಗ …

Leave a Reply

Your email address will not be published. Required fields are marked *