Breaking News
Oplus_131072

ಕೃಷಿ ಹೊಂಡದಲ್ಲಿ ತಾಯಿ ಮತ್ತು ಮಕ್ಕಳ ಮೃತ ದೇಹ ಪತ್ತೆ.

ಯಾದಗಿರಿ ಜಿಲ್ಲೆಯಲ್ಲಿ ಭಯಾನಕ ಘಟನೆಯೂಂದು ನಡೆದಿದೆ. ತಾಯಿ ಹಾಗೂ ಇಬ್ಬರ ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ದೃಶ್ಯ ಕಂಡ ಬಂದಿದೆ. ವಡಗೇರಾ ತಾಲೂಕಿನ ಕಂಠಿ ತಾಂಡಾದಲ್ಲಿ ಕಟ್ಟಿಗೆ ತರಲು ಹೋದ ತಾಯಿ ಹಾಗೂ ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದಿದ್ದಾರೆ. ನಿನಗಾಗಿ ರಾಜೇಶ್ವರಿ ಮತ್ತು ಡುಮ್ಮಿ ಎಂದು ಮೃತ ದೇಹವನ್ನು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *