ಭೂವಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಸಿಐಡಿ ತನಿಖೆ ಎದುರಿಸಿದ ವಕೀಲೆ ಎಸ್ ಜೀವ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಇಂದು ಹೊಸತಿರುವ ಸಿಕ್ಕಿದೆ . ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐ ಟಿ ಅಧಿಕಾರಿಗಳು ಇಂದು ಬೆಂಗಳೂರಿನಲ್ಲಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ . ಹೈಕೋರ್ಟ್ ರಚಿಸಿರುವ ವಿಶೇಷ ತನಿಖೆ ತಂಡ ಈಗ ಸಿಐಡಿ ಡಿ ವೈ ಎಸ್ ಪಿ ಕನಕಲಕ್ಷ್ಮಿಯನ್ನು ಬಂಧಿಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news





