Breaking News
Oplus_131072

ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾದ ಎಚ್ ಡಿ ಕುಮಾರಸ್ವಾಮಿ

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅನಾರೋಗ್ಯ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲೆ ಆದ ಕಾರಣ ಇಂದು ಜಿಂದಾಲ್ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದಾರೆ ಕೆಲ ದಿನಗಳಿಂದ ಕೆಮ್ಮಿನಿಂದ ಬಳಲುತ್ತಿದ್ದ ಅವರು ಕಳೆದ ಮೂರು ದಿನಗಳಿಂದ ತುಮಕೂರಿನ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯಕ್ಕೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಯನಿಮಿತ ಅವರು ಇಂದು ದೆಹಲಿಗೆ ತೆರಳಬೆಕಾಗಿತ್ತು . ಆದರೆ ಅನಾರೋಗ್ಯ ಕಾರಣದಿಂದಾಗಿ ಅವರು ನಾಳೆ ದೆಹಲಿಗೆ ತೆರಳುತ್ತಿದ್ದಾರೆ ಎಂದು ತಿಳಿದ ಬಂದಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *