Breaking News
Oplus_131072

ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರದಿಂದ ಸಂಬಳ ಸದನದಲ್ಲಿ ಆಕ್ರೋಶ

ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಸದಸ್ಯರಿಗೆ ಸರಕಾರದಿಂದ ಸಂಬಳ ನೀಡುತ್ತಿರುವ ವಿಚಾರ ಸದನದಲ್ಲಿ ಗದ್ದಲ ಹಾಗೂ ಕೋಲಾಹಲ ನಡೆಯಿತು. ತುರುವೇಕೆರೆ ಶಾಸಕ ಕೃಷ್ಣಪ್ಪ ವಿಚಾರ ಪ್ರಸ್ತಾಪಿಸುತ್ತಿದ್ದಂತೆ ಇದಕ್ಕೆ ಧ್ವನಿಗೂಡಿಸಿ ಆರ್ ಅಶೋಕ್ ಯಾವ ಮುಖ್ಯಮಂತ್ರಿ ಯಾವ ಕಾಂಗ್ರೆಸ್ ಅಧ್ಯಕ್ಷರು ಈ ಕೆಲಸ ಮಾಡಿಲ್ಲ. ಮನೆಹಾಳು ಕೆಲಸ ಮಾಡ್ತಿರೋದು ಇವರು ಮಾತ್ರನೇ ಎಂದರು ಇದಕ್ಕೆ ಕಾಂಗ್ರೆಸ್ ಸದಸ್ಯರು ಅಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಕಲಾಪದಲ್ಲಿ ಕೆಲಕಾಲ ಗದ್ದಲ ಕೋಲಾಹಲಕ್ಕೆ ಕಾರಣವಾಯಿತು.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *