Breaking News

ಹುಬ್ಬಳ್ಳಿಯಲ್ಲಿ ರೋಲ್ ಕಾಲ್ ಮಾಡುತ್ತಿದ್ದ ಇಬ್ಬರ ಬಂಧನ.

ಹುಬ್ಬಳ್ಳಿಯ ದುರ್ಗದಬೈಲ್ನಲ್ಲಿ ಅಧಿಕಾರಿ ಸೋಗಿನಲ್ಲಿ ಅಂಗಡಿಗಳ ಮೇಲೆ ದಾಳಿ ನಡೆಸಿ ವ್ಯಾಪಾರಸ್ಥರನ್ನು ಹೆದರಿಸಿ ಹಣ ಕೇಳುತ್ತಿದ್ದ ಇಬ್ಬರು ವ್ಯಾಪಾರಿಗಳನ್ನು ಗಂಟಿಕೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಲಕ್ಷ್ಮಣ ರೋಗ ಮಂಜುನಾಥ ಚೌಹಾನ್ ವಿವಿಧ ಅಂಗಡಿಗಳಲ್ಲಿ ಅಧಿಕಾರಿ ಸೋಗಿನಲ್ಲಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದರು. ಈ ಕುರಿತು ಅಂಗಡಿಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *